Connect with us

Hi, what are you looking for?

Diksoochi News

All posts tagged "JDS"

ರಾಜ್ಯ

0 ಬೆಂಗಳೂರು: ಸರಣಿ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಅಧಿಕಾರಿಗಳ ಮುಂದೆ ಶರಣಾಗಲಿದ್ದಾರೆ ಎಂದು ಜೆಡಿಎಸ್‌ನ ಹಿರಿಯ ನಾಯಕ ಸಿ ಎಸ್ ಪುಟ್ಟರಾಜು ಶನಿವಾರ ಹೇಳಿದ್ದಾರೆ. ಜೆಡಿಎಸ್...

ರಾಜ್ಯ

0 ಹುಬ್ಬಳ್ಳಿ: ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಜೆಡಿಎಸ್‌ನಿಂದ ಅಮಾನತು ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಕೋರ್‌ ಕಮಿಟಿ ಸಭೆ ನಡೆಸಲಾಗಿತ್ತು. ಇದಾದ ಬಳಿಕ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಸ್‌ಐಟಿ...

ರಾಜ್ಯ

0 ಹಾಸನ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ, ಜೆಡಿಎಸ್‌ನ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿ ಬಂದಿರುವ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್‌ ರೇವಣ್ಣರ ಮಾಜಿ ಕಾರು...

ರಾಜ್ಯ

0 ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು. ಹಾಸನ ನಗರದ ಹೇಮಾವತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಲಾಯ್ತು. ಜಿಲ್ಲಾಧಿಕಾರಿ ಕಚೇರಿ ಎದುರು...

ರಾಷ್ಟ್ರೀಯ

0 ಗುವಾಹಟಿ: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮೊಮ್ಮಗ ಮತ್ತು ಎನ್‌ಡಿಎ ಮೈತ್ರಿಕೂಟದ ಹಾಸನ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಲವಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಅಶ್ಲೀಲ ವಿಡಿಯೊ ಸಿಕ್ಕಿದೆ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಜ್ಯ

1 ಬೆಂಗಳೂರು: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಇರುವಾಗ ಬಿಜೆಪಿ ಹಾಗೂ ಜೆಡಿಎಸ್‌ ನಡುವಿನ ಸೀಟು ಹಂಚಿಕೆ ಕೊನೆಗೂ ಅಂತಿಮವಾಗಿದೆ. ಕರ್ನಾಟಕದ 28 ಕ್ಷೇತ್ರಗಳ ಪೈಕಿ ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳನ್ನು...

ರಾಜ್ಯ

0 ಬೆಂಗಳೂರು: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಕರ್ನಾಟಕ ರಾಜ್ಯಸಭಾ ಚುನಾವಣೆಯ ಫಲಿತಾಂಶ  ಹೊರಬಿದ್ದಿದೆ. ಕಾಂಗ್ರೆಸ್‌ ತನ್ನ ಪಾಲಿನ ಮೂರು ಸೀಟನ್ನು ಗೆದ್ದುಕೊಂಡಿದೆ. ಇನ್ನು ಬಿಜೆಪಿ ನಿರೀಕ್ಷೆಯಂತೆ 1 ಸ್ಥಾನವನ್ನು ಪಡೆದುಕೊಂಡಿದೆ. ಆದರೆ, ರಾಜ್ಯ ರಾಜಕಾರಣದಲ್ಲಿ...

ರಾಜ್ಯ

0 ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಈಗಾಗಲೇ ಜೆಡಿಎಸ್ ತಾಲೀಮು ಆರಂಭಿಸಿದೆ. ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ದಿಢೀರ್ ದೆಹಲಿ ಪ್ರವಾಸ ಮಾಡಿದ್ದಾರೆ. ಕೇಂದ್ರ ಸಚಿವ ಅಮಿಶ್ ಶಾ ಅವರೊಂದಿಗೆ ಸುಮಾರು 20 ನಿಮಿಷಗಳ...

ರಾಜ್ಯ

0 ಬೆಂಗಳೂರು: ಮಾಜಿ ಪ್ರಧಾನಿ ಎಚ್. ಡಿ ದೇವೇಗೌಡ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುರುವಾರ ಬೆಳಿಗ್ಗೆ ದೇವೇಗೌಡರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು,...

More Posts

Trending

error: Content is protected !!