Connect with us

Hi, what are you looking for?

ಕರಾವಳಿ

1 ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮದಿಂದಾಗಿ ಕರಾವಳಿ ಭಾಗದಲ್ಲಿ ಚಂಡಮಾರುತವನ್ನು ಏಳುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಈ ಬೆನ್ನಲ್ಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಯಲ್ಲಿ ಗುಡುಗು,...

ರಾಜ್ಯ

1 ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಬೆನ್ನಲ್ಲೇ, ಇದೀಗ ಚುನಾವಣಾ ಆಯೋಗ ಕರ್ನಾಟಕ ವಿಧಾನಪರಿಷತ್ತಿನ ಮೂರು ಸ್ಥಾನಗಳಿಗೆ ಉಪ ಚುನಾವಣೆಯನ್ನು ಘೋಷಣೆ ಮಾಡಿದೆ. ಜೂನ್ 17, 2024ರವರೆಗೆ ಬಾಬು ರಾವ್ ಚಿಂಚನಸೂರ್...

ರಾಷ್ಟ್ರೀಯ

2 ಇಂದು ಮುಂಜಾನೆ ಹರಿಯಾಣದ ಜಜ್ಜರ್‌ನಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿದೆ. ಮಂಗಳವಾರ ಬೆಳಿಗ್ಗೆ 7.08 ಕ್ಕೆ ಹರಿಯಾಣದ ಜಜ್ಜರ್‌ನಲ್ಲಿ 12 ಕಿ.ಮೀ ಆಳದಲ್ಲಿ 2.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ...

ಕರಾವಳಿ

0  ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗುವ ಸಂಭವವಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 4 ದಿನಗಳಲ್ಲಿ ಸಮುದ್ರದ ಅಲೆಗಳಲ್ಲಿ ಏರಿಳಿತ ಉಂಟಾಗುವ ಹಾಗೂ...

ಕರಾವಳಿ

1 ಅಫ್ಘಾನಿಸ್ತಾನದಲ್ಲಿ ಕಾರ್ ಬಾಂಬ್ ದಾಳಿ ನಡೆದಿದೆ. ಈ ಘಟನೆಯಲ್ಲಿ ಬಡಾಖಾನ್ ಪ್ರಾಂತ್ಯದ ಡೆಪ್ಯುಟಿ ಗವರ್ನರ್ ನಾಸಿರ್ ಅಹ್ಮದ್ ಅಹ್ಮದಿ ಸಾವನ್ನಪ್ಪಿದ್ದಾರೆ.ಐಸಿಸ್ ಉಗ್ರರ ವಿರುದ್ಧ ತಾಲಿಬಾನ್ ಸರ್ಕಾರ ದಾಳಿ ನಡೆಸುತ್ತಿರುವ ಹಿನ್ನಲೆಯಲ್ಲಿ ಹಲವು...

ಜ್ಯೋತಿಷ್ಯ

0 ದಿನಾಂಕ : ೧೮-೦೨-೨೩, ವಾರ : ಶನಿವಾರ, ತಿಥಿ: ತ್ರಯೋದಶೀ, ನಕ್ಷತ್ರ: ಉತ್ತರಾಷಾಢ ಆದಾಯದಲ್ಲಿ ಹೆಚ್ಚಳ. ಅತಿಯಾದ ಓಡಾಟ ಇರಲಿದೆ. ರಾಮನ ನೆನೆಯಿರಿ. ಕೆಲಸದಲ್ಲಿ ಯಶಸ್ಸು. ಪ್ರೇಮ ಸಂಬಂಧಗಳಲ್ಲಿ ಮಧುರತೆ ಇರುತ್ತದೆ....

ಜ್ಯೋತಿಷ್ಯ

0 ದಿನಾಂಕ : ೦೬-೦೬-೨೩, ವಾರ : ಮಂಗಳವಾರ, ತಿಥಿ: ತದಿಗೆ, ನಕ್ಷತ್ರ: ಪೂರ್ವಾಷಾಢ ಇತರರೊಂದಿಗೆ ತಾಳ್ಮೆಯಿಂದ ವರ್ತಿಸಿ. ಕೆಲಸದ ಸ್ಥಳದಲ್ಲಿ ನಿಮಗೆ ಕಷ್ಟಕರವಾದ ಕೆಲಸವನ್ನು ವಹಿಸಲಾಗುವುದು. ನಿಮ್ಮ ಕಾರ್ಯ ವೈಖರಿ ಬಗ್ಗೆ...

ಕರಾವಳಿ

1 ಹಿರಿಯಡಕ : ಬಂಟರ ಸಂಘ ಹಿರಿಯಡಕ ಇದರ ವಾರ್ಷಿಕ ಸಮ್ಮಿಲನ ಸಮಾರಂಭವು ಭಾನುವಾರ ನಡೆಯಿತು. ಮುಲ್ಕಿ ವಿಜಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಶೀಮಣಿ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿತೀಶ್...

ರಾಷ್ಟ್ರೀಯ

1 12 ವರ್ಷದ ಬಾಲಕಿಯೊಬ್ಬಳು ತನ್ನ ಮೊಬೈಲ್ ಫೋನ್ ಚಾರ್ಜ್ ಮಾಡುವಾಗ ವಿದ್ಯುತ್‌ ಸ್ಪರ್ಶಿಸಿ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬಲ್ಲಿಯಾದಲ್ಲಿರುವ ಸೈದ್‌ಪುರ್ ಗ್ರಾಮದ ನಿವಾಸಿ 12 ವರ್ಷದ...

ರಾಜ್ಯ

1 ಬೆಂಗಳೂರು : ಜುಲೈ 3 ರಿಂದ ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಜು. 7 ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಜುಲೈ 3 ರಿಂದ ರಾಜ್ಯ ಬಜೆಟ್...

ಕರಾವಳಿ

1 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ಕಾರೊಂದು ಡಿವೈಡರ್ ದಾಟಿ ಪಲ್ಟಿಯಾಗಿ ಮತ್ತೊಂದು ಕಡೆಯ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿಗೆ ಡಿಕ್ಕಿಯಾದ ಘಟನೆ ಹೆಮ್ಮಾಡಿ ಸಮೀಪದ ಜಾಲಾಡಿ ಎಂಬಲ್ಲಿ ಇಂದು ನಡೆದಿದೆ....

ಜ್ಯೋತಿಷ್ಯ

0 ೪-೧೧-೨೧, ಗುರುವಾರ, ಚಿತ್ರಾ, ಅಮಾವಾಸ್ಯೆ, ದೀಪಾವಳಿ ಶುಭಾಶಯಗಳು ಶ್ರಮಕ್ಕೆ ತಕ್ಕ ಫಲ. ಗೌರವ, ಸ್ಥಾನಮಾನ ಸಿಗಲಿದೆ. ಶಿವನ ಆರಾಧಿಸಿ. ಆರ್ಥಿಕ ಸ್ಥಿತಿ ಸುಧಾರಿಸಲಿದೆ. ಯಶಸ್ಸು ನಿಮ್ಮದಾಗಲಿದೆ. ಶ್ರೀರಾಮನ ನೆನೆಯಿರಿ. ಆರೋಗ್ಯದ ಕುರಿತು...

ರಾಷ್ಟ್ರೀಯ

0 ಪೆಟ್ರೋಲ್, ಡೀಸೆಲ್ ಮೇಲೆ ಅಬಕಾರಿ ಸುಂಕ ಕಡಿತಗೊಳಿಸುವ ಮೂಲಕ ಕೇಂದ್ರ ಸರ್ಕಾರ ದೇಶದ ಜನತೆಗೆ ದೀಪಾವಳಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಿದೆ. ಇಂದು ಮಧ್ಯರಾತ್ರಿಯಿಂದಲೇ ನೂತನ ಪೆಟ್ರೋಲ್, ಡೀಸೆಲ್ ದರ ಜಾರಿಗೆ...

ಕ್ರೀಡೆ

0 ರಾಹುಲ್ ದ್ರಾವಿಡ್ ಅವರನ್ನು ಟೀಮ್ ಇಂಡಿಯಾದ ಮುಖ್ಯ ತರಬೇತುದಾರರನ್ನಾಗಿ ನೇಮಿಸಲಾಗಿದೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ತವರು ಸರಣಿಯಿಂದ ಭಾರತದ ಮಾಜಿ ನಾಯಕ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಕುರಿತಂತೆ ಬಿಸಿಸಿಐ, ಮುಂಬರುವ ನ್ಯೂಜಿಲೆಂಡ್...

ರಾಜ್ಯ

0 ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನವೆಂಬರ್ 7ರವರೆಗೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಕರಾವಳಿ ಕರ್ನಾಟಕ,...

ಅಂತಾರಾಷ್ಟ್ರೀಯ

0 ವಿಶ್ವ ಆರೋಗ್ಯ ಸಂಸ್ಥೆಯ (WHO) ಸ್ವತಂತ್ರ ಸಲಹಾ ಸಮಿತಿಯಾದ ತಾಂತ್ರಿಕ ಸಲಹಾ ಗುಂಪು ಕೋವ್ಯಾಕ್ಸಿನ್‌ ಲಸಿಕೆಯ ಜಾಗತಿಕ ಬಳಕೆಗಾಗಿ ಅಂತಿಮ ತುರ್ತು ಬಳಕೆ ಪಟ್ಟಿಗೆ ಸೇರಿಸಿದೆ. ಲಸಿಕೆಯ ಅಪಾಯ-ಪ್ರಯೋಜನ ಮೌಲ್ಯಮಾಪನ ನಡೆಸುವ...

ಕರಾವಳಿ

0 ವರದಿ : ದಿನೇಶ್ ರಾಯಪ್ಪನಮಠ ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಫಿಶರೀಸ್ ಕಾಲೋನಿಯಲ್ಲಿ ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿದ್ದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಅಜಪುರ ಕರ್ನಾಟಕ ಸಂಘ ಬ್ರಹ್ಮಾವರ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಸಭಾ ಕಾರ್ಯಕ್ರಮ ಮಂಗಳವಾರ ರಾತ್ರಿ ಜರುಗಿತು.ಕನ್ನಡ...

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಈ ವರ್ಷ ದೀಪಾವಳಿ ತನಕ ಕೂಡಾ ಅಕಾಲಿಕ ಮಳೆಯಿಂದ ಒಂದೆಡೆ ರೈತ ಭತ್ತದ ಕಟಾವು ಮಾಡುವ ತರಾತುರಿಯಲ್ಲಿದ್ದರೆ, ಕೋವಿಡ್ ಹಿನ್ನೆಲೆಯಲ್ಲಿ ಹಣಕಾಸು ವ್ಯವಹಾರ ತೀರಾ...

ರಾಜ್ಯ

0 ವಿಜಯಪುರ : ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ತಾಯಿ-ಮಗನ ಮೇಲೆ ಕಾರೊಂದು ಹರಿದ ಪರಿಣಾಮ, ಅಮ್ಮ-ಮಗ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ವಿಜಯಪುರದ ರಾ.ಹೆ. 50 ರಲ್ಲಿ ನಡೆದಿದೆ. ಗೀತಾ ಪೂಜಾರಿ...

ಜ್ಯೋತಿಷ್ಯ

0 ೦೩- ೧೧ – ೨೧, ಬುಧವಾರ, ದೀಪಾವಳಿ ಶುಭಾಶಯಗಳು, ನರಕ ಚತುರ್ದಶಿ ಕೌಟುಂಬಿಕ ನೆಮ್ಮದಿ ಇರದು. ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ರಾಮನ ನೆನೆಯಿರಿ. ಲಾಭದಾಯಕ ದಿನ. ಕಾರ್ಯಕ್ಷೇತ್ರದಲ್ಲಿ ಯಶಸ್ಸು. ನಾಗಾರಾಧನೆ ಮಾಡಿ....

Advertisement
error: Content is protected !!