Connect with us

Hi, what are you looking for?

Diksoochi News

All posts tagged "Karnataka"

ರಾಜ್ಯ

0 ಬೆಂಗಳೂರು : ಸರ್ಕಾರಿ ಸೇವೆಗಳಿಗೆ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಹಿಜಾಬ್ ಧರಿಸಲು ರಾಜ್ಯ ಸರ್ಕಾರ ಅವಕಾಶ ನೀಡಿದೆ. ಸ್ಕಾರ್ಫ್ ಹಾಕಲು ಅವಕಾಶ ನೀಡದಿರುವುದು ವ್ಯಕ್ತಿಗಳ ಹಕ್ಕುಗಳನ್ನು ಉಲ್ಲಂಘಿಸಿದಂತಾಗುತ್ತದೆ ಎಂದು ರಾಜ್ಯದ ಉನ್ನತ...

ರಾಜ್ಯ

1 ಬೀದರ್: ಭಾರಿ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಎಂಟು ವರ್ಷದ ಬಾಲಕಿ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ಬಾಜೋಳಗಾ ಗ್ರಾಮದಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ. ಸಂಧ್ಯಾರಾಣಿ ಸಂಜುಕುಮಾರ ಕಾಂಬಳೆ ಮೃತ ಬಾಲಕಿ. ಎರಡನೇ...

ಅಂತಾರಾಷ್ಟ್ರೀಯ

3 ನವದೆಹಲಿ: ರಷ್ಯಾ – ಉಕ್ರೇನ್ ಯುದ್ಧ ತೀವ್ರಗೊಂಡಿದೆ. ಬಾಂಬ್, ಶೆಲ್ ದಾಳಿ ನಿರಂತರ ನಡೆಯುತ್ತಿದೆ. ರಷ್ಯಾದ ದಾಳಿಯಿಂದಾಗಿ ಉಕ್ರೇನ್ ನಲ್ಲಿದ್ದಂತ ಕರ್ನಾಟಕದ ವಿದ್ಯಾರ್ಥಿಯೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತಂತೆ...

ರಾಜ್ಯ

4 ಬೆಂಗಳೂರು: ಕೇರಳ, ತಮಿಳುನಾಡು, ಮಹಾರಾಷ್ಟ್ರ, ಪ.ಬಂಗಾಳದಲ್ಲಿ ಕೋವಿಡ್, ಒಮಿಕ್ರಾನ್ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಒಮಿಕ್ರಾನ್ ಕೋವಿಡ್ ಗಿಂತ5 ಪಟ್ಟು ಹೆಚ್ಚಾಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಎರಡು ದಿನದಿಂದ ಕೋವಿಡ್ ಡಬಲ್ ಆಗುತ್ತಿದೆ....

ರಾಜ್ಯ

3 ಬೆಂಗಳೂರು : ರಾಜ್ಯದಲ್ಲಿ ಒಮಿಕ್ರಾನ್ ಸೋಂಕು ಹೆಚ್ಚುತ್ತಿದ್ದು, ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಮುಂಜಾಗೃತಾ ಕ್ರಮವಾಗಿ ರಾಜ್ಯಾದ್ಯಂತ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಬಸವರಾಜ್ ಬೊಮ್ಮಯಿ...

ರಾಜ್ಯ

2 ಬೆಂಗಳೂರು : ರಾಜ್ಯದಲ್ಲಿ ಕೊರೊನಾ 3 ನೇ ಅಲೆ ಮತ್ತು ಒಮಿಕ್ರಾನ್ ಸೋಂಕು ತಡೆಗೆ ವಾರದೊಳಗೆ ಅಗತ್ಯ ಸಿದ್ದತೆ ಮಾಡಿಕೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ ರಾಜ್ಯಕ್ಕೆ ಓಮಿಕ್ರಾನ್...

ರಾಜ್ಯ

0 ರಾಜ್ಯದಲ್ಲಿ ಕೊರೋನಾ ಪ್ರಕರಣವು ದಿನದಿಂದ ದಿನೇ ಇಳಿಮುಖ ಕಾಣುತ್ತಿದ್ದು. ಈಗ ಸರ್ಕಾರವು ಪಾಸಿಟಿವಿಟಿ ದರ ಕಡಿಮೆಗೊಂಡ ಹಿನ್ನಲೆಯಲ್ಲಿ ಅನ್ ಲಾಕ್ 4.0 ಮಾರ್ಗಸೂಚಿಯನ್ನೂ ಬಿಡುಗಡೆ ಗೊಳಿಸಿದ್ದು, ಅನೇಕ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ....

ಕರಾವಳಿ

0 ಎಲ್ಲಾ ಸರ್ಕಾರಿ ಸೇವೆಗಳಲ್ಲಿ ‘ತೃತೀಯ ಲಿಂಗಿ’ ಸಮುದಾಯಕ್ಕೆ ಶೇ.1ರಷ್ಟು ಮೀಸಲಾತಿ ನೀಡಿದ ದೇಶದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ಈ ಕುರಿತಂತೆ ಸರ್ಕಾರವು ಹೈಕೋರ್ಟ್ ಗೆ ವರದಿ...

ರಾಜ್ಯ

0 ಸದ್ಯಕ್ಕೆ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆಯದೇ ಸುದ್ದಿ. ಈ ನಡುವೆ ರಾಜ್ಯ ಬಿಜೆಪಿ ಉಸ್ತುವಾರಿ ಸಚಿವ ಅರುಣ್ ಸಿಂಗ್ ಮೂರು ದಿನಗಳ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ಇಂದು ಸಂಜೆ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ....

Uncategorized

0 ಬೆಂಗಳೂರು : ರಾಜ್ಯ ಸರ್ಕಾರದಿಂದ ಹೊಸ ಪರಿಷ್ಕøತ ಮಾರ್ಗಸೂಚಿ ಪ್ರಕಟಗೊಂಡಿದೆ. ಕೊರೋನಾ ನಿಯಂತ್ರಣಕ್ಕಾಗಿ ರಾತ್ರಿ ಕಫ್ರ್ಯೂ ಮತ್ತು ವೀಕೆಂಡ್ ಕಫ್ರ್ಯೂ ಜಾರಿ ಮಾಡಲಾಗಿದೆ. ಈ ಹಿಂದಿನ ಮಾರ್ಗಸೂಚಿಯಲ್ಲಿ ಮನರಂಜನಾ ತಾಣಗಳು, ಶಾಲಾ...

More Posts

Trending

error: Content is protected !!