Connect with us

Hi, what are you looking for?

Diksoochi News

ರಾಜ್ಯ

0 ಬೆಂಗಳೂರು : ಲೋಕಸಭಾ ಚುನಾವಣೆಗೆ ಕರ್ನಾಟಕದ ತನ್ನ ಪಾಲಿನ 25 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ ಶೇ.60ಕ್ಕೂ ಹೆಚ್ಚು ಹಾಲಿ ಸಂಸದರಿಗೆ ಕೊಕ್‌ ನೀಡಿ ಹೊಸಬರಿಗೆ ಕಮಲ ಪಡೆ ಮಣೆ ಹಾಕಿದೆ....

ರಾಷ್ಟ್ರೀಯ

0 ನವದೆಹಲಿ: ಶೀಘ್ರದಲ್ಲೇ ಟೋಲ್ ಪಾವತಿ ಸೇವೆಗಳಿಗೆ ತೆರೆ ಬೀಳಲಿದ್ದು, ಸ್ಯಾಟೆಲೈಟ್ ಆಧಾರಿತ ಟೋಲ್ ಸೇವೆ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಹಾಲಿ ಇರುವ ಫಾಸ್ಟ್ ಟ್ಯಾಗ್ ಪಾವತಿ...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ರಾಜ್ಯ

0 ಚಾಮರಾಜನಗರ: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಒಬ್ಬ ಗೂಂಡಾ, ರೌಡಿ. ಅವರ ವಿರುದ್ಧ ಕ್ರಿಮಿನಲ್ ಪ್ರಕರಣಗಳಿವೆ. ಇಂತಹವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಪಕ್ಕದಲ್ಲಿ ಕೂರಿಸಿಕೊಂಡಿದ್ದಾರೆಂದು ಕಾಂಗ್ರೆಸ್‌ ಮುಖಂಡ ಯತೀಂದ್ರ...

ರಾಷ್ಟ್ರೀಯ

0 ಲಖನೌ: ಉತ್ತರ ಪ್ರದೇಶದ ಜೈಲಿನಲ್ಲಿದ್ದ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಸಾವು ಕುರಿತು ಪುತ್ರ ಉಮರ್ ಅನ್ಸಾರಿ ಸ್ಫೋಟಕ ಹೇಳಿಕೆ ನೀಡಿದ್ದು, ತಂದೆಯನ್ನು ವಿಷಪ್ರಾಶನ ಮಾಡಿಸಿ, ಸಾವನ್ನಪ್ಪುವಂತೆ ಮಾಡಲಾಗಿದೆ ಎಂದು ಗಂಭೀರ ಆರೋಪ...

ರಾಜ್ಯ

0 ಮೈಸೂರು: ಮೈಸೂರಿನಲ್ಲಿ 2014 ರಿಂದಲೇ ಅನಧಿಕೃತವಾಗಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ. ಈ ಮೈತ್ರಿ ಹೊಸದೇನಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು 2014 ರಿಂದಲೇ ಅನಧಿಕೃತವಾಗಿ...

ರಾಷ್ಟ್ರೀಯ

0 ಇಟಾನಗರ: ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ಪೆಮಾ ಖಂಡು ಸೇರಿದಂತೆ ಐವರು ಬಿಜೆಪಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ವಿಧಾನಸಭಾ ಚುನಾವಣೆಯ  ನಾಮಪತ್ರ ಸಲ್ಲಿಕೆಯ ಡೆಡ್‌ಲೈನ್‌ ಬುಧವಾರ ಮುಕ್ತಾಯವಾಗಿದ್ದು 5 ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು...

ಇತರೆ

0 ನ್ಯೂಯಾರ್ಕ್‌: ಸಲಿಂಗ ಜೋಡಿಯಾಗಿ ಮದುವೆಯಾಗಲು ಹೊರಟು ಭಾರೀ ಸುದ್ದಿಯಾಗಿದ್ದ ಸಾಮಾಜಿಕ ಮಾಧ್ಯಮ ಇನ್‌ಫ್ಲ್ಯುಯೆನ್ಸರ್‌ ಗಳಾದ ಭಾರತ ಮೂಲದ ಅಂಜಲಿ ಚಕ್ರ ಮತ್ತು ಪಾಕಿಸ್ತಾನ ಮೂಲದ ಸೂಫಿ ಮಲಿಕ್‌ ಅವರ ಮದುವೆ ಮುರಿದುಬಿದ್ದಿದೆ! 2019ರಲ್ಲಿ...

ಅಂತಾರಾಷ್ಟ್ರೀಯ

0 ವಾಷಿಂಗ್ಟನ್‌: ಕಾರ್ಗೋ ಹಡಗೊಂದು ಡಿಕ್ಕಿ ಹೊಡೆದ ಪರಿಣಾಮ ಅಮೆರಿಕಸ ಪ್ರಸಿದ್ಧ ಸೇತುವೆ ಮುರಿದು ಬಿದ್ದ ಘಟನೆ ನಡೆದಿದೆ. ಸೇತುವೆಗೆ ಕಾರ್ಗೋ ಹಡಗು ಬಂದು ಗುದ್ದುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಜ್ಯ

0 ಬೆಂಗಳೂರು: ತಂದೆ ಹಾಗೂ ಮಲತಾಯಿ ಸೇರಿಕೊಂಡು ಮೊದಲ ಹೆಂಡತಿ ಮಕ್ಕಳಿಗೆ ಚಿತ್ರಹಿಂಸೆ ನೀಡುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು ಆರೋಪಗಳನ್ನು ಬಂಧಿಸಲಾಗಿದೆ. ತಮಿಳು ನಾಡು ಮೂಲದ ಸೆಲ್ವನ್ ಮತ್ತು ಆತನ ಎರಡನೇ ಪತ್ನಿ ಸತ್ತಯಾ...

ಜ್ಯೋತಿಷ್ಯ

0 ಜಿ.ವಿ.ಭಟ್, ನಡುಭಾಗ ೨೩-೬-೨೧, ಬುಧವಾರ, ತ್ರಯೋದಶಿ, ಚತುರ್ದಶಿ, ಅನುರಾಧಾ ಹಣಕಾಸಿನ ತೊಂದರೆ. ಸಾಲಬಾಧೆ. ಲಕ್ಷ್ಮಿಯ ಭಜಿಸಿ. ಉತ್ತಮ ದಿನ. ಕಾರ್ಯ ಸಿದ್ಧಿ. ಶಿವನ ಆರಾಧಿಸಿ. ಸಂಗಾತಿಯೊಂದಿಗೆ ಸಮಯ ಕಳೆಯುವಿರಿ. ಮನೆಯಲ್ಲಿ ನೆಮ್ಮದಿ....

ರಾಜ್ಯ

0 ಬೆಂಗಳೂರು : ರಾಜ್ಯ ಸರ್ಕಾರ ಮತ್ತೆ 4 ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಿ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ, ಹಾಸನ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮವನ್ನು ಸಡಿಲಿಸಲಾಗಿದೆ.ಬೆಳಿಗ್ಗೆ 6...

ಕರಾವಳಿ

0 ಕಾಪು: ಕೋವಿಡ್ ಮಹಾಮಾರಿಯನ್ನು ನಿಯಂತ್ರಿಸುವಲ್ಲಿ ಸಂಪೂರ್ಣವಾಗಿ ವಿಫಲತೆ ಕಂಡು ಇದೀಗ ಲಸಿಕೆ ಒದಗಿಸುವುದರಲ್ಲಿಯೂ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಆಕ್ರೋಶ ವ್ಯಕ್ತಪಡಿಸಿದರು. ಅವರು...

ಕರಾವಳಿ

0 ಉಡುಪಿ : ಬಲಾಯಿಪಾದೆ ಜಂಕ್ಷನ್‍ಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಅಪಘಾತಗಳು ಸಂಭವಿಸುತ್ತಿರುವುದರಿಂದ, ಇಲ್ಲಿ ಸ್ಥಳೀಯ ವಾಹನಗಳ ಸುಗಮ ಮತ್ತು ಸುರಕ್ಷಿತ ಸಂಚಾರಕ್ಕಾಗಿ ಆದಷ್ಟು ಶೀಘ್ರದಲ್ಲಿ ಸರ್ವೀಸ್ ರಸ್ತೆ ಕಾಮಗಾರಿ ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ...

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಮಳೆಗಾಲದ ಸಂದರ್ಭದಲ್ಲಿ ಬ್ರಹ್ಮಾವರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೋವಿಡ್ ಲಸಿಕೆ ಪಡೆಯಲು ಬರುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಇದನ್ನು ಗಮನಿಸಿದ ‘ಬ್ರಹ್ಮಾವರ ಫೌಂಡೇಶನ್’ ವತಿಯಿಂದ 60,000...

ಕರಾವಳಿ

0 ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳು ಆರಂಭವಾಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಡಾ. ದೇವಿ ಶೆಟ್ಟಿ ನೇತೃತ್ವದ ತಜ್ಞರ ಮಧ್ಯಂತರ ವರದಿ ಸಲ್ಲಿಸಿದ್ದು, 3ನೇ ಅಲೆ ಮಕ್ಕಳ ಮೇಲೆ ಪರಿಣಾಮ...

ಕರಾವಳಿ

0 ಬೆಂಗಳೂರು : ರಾಜ್ಯದಲ್ಲಿ ಸದ್ಯಕ್ಕೆ ಶಾಲೆಗಳು ಆರಂಭವಾಗುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಡಾ. ದೇವಿ ಶೆಟ್ಟಿ ನೇತೃತ್ವದ ತಜ್ಞರ ಮಧ್ಯಂತರ ವರದಿ ಸಲ್ಲಿಸಿದ್ದು, 3ನೇ ಅಲೆ ಮಕ್ಕಳ ಮೇಲೆ ಪರಿಣಾಮ...

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಬ್ರಹ್ಮಾವರ ವತಿಯಿಂದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಕೊಳಲಗಿರಿ ಮಾಸ್ತ್ಯಮ್ಮ ಜ್ಞಾನ...

ಕರಾವಳಿ

0 ಉಡುಪಿ : ಜಿಲ್ಲೆಯಲ್ಲಿ ಅನ್‌ ಲಾಕ್‌ ಘೋಷಿಸಲಾಗಿದೆ. ಬೆಳಿಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯ ವರೆಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಹಾಗಾಗಿ ಇಂದಿನಿಂದ ಎಲ್ಲಾ ಅಂಗಡಿ...

Advertisement
error: Content is protected !!