Connect with us

Hi, what are you looking for?

ಕರಾವಳಿ

2 ಪಡುಬಿದ್ರಿ : ಮನೆಯೊಂದಕ್ಕೆ ನುಗ್ಗಿದ ಕಳ್ಳರು 1.40 ರೂ. ಮೌಲ್ಯದ ನಗ-ನಗದು ಕಳವುಗೈದಿರುವ ಘಟನೆ ಕಾಪು ತಾಲೂಕಿನ ತೆಂಕ ಎರ್ಮಾಳು ಗ್ರಾಮದ ಬೀಚ್ ರಸ್ತೆಯ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಎರ್ಮಾಳು...

ರಾಜ್ಯ

1 ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಪಕ್ಷದ ಮೊದಲ ಪಟ್ಟಿ ಪ್ರಕಟಗೊಂಡಿದೆ. ಒಟ್ಟು 124 ಅಭ್ಯರ್ಥಿಗಳನ್ನು ಒಳಗೊಂಡ ಮೊದಲ ಪಟ್ಟಿಯನ್ನು ಇಂದು ಬೆಳಗ್ಗೆ ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ...

ಕರಾವಳಿ

1 ಉಡುಪಿ : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 31 ರಿಂದ ಏಪ್ರಿಲ್ 15 ರ ವರೆಗೆ ನಡೆಯಲಿದ್ದು, ಈ ಬಾರಿ ಜಿಲ್ಲೆಯಲ್ಲಿ ಒಟ್ಟು 13,753 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ...

ಕರಾವಳಿ

0 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ: ಸರಣಿ ಅಪಘಾತದಿಂದಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಕುಂಭಾಶಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರವಿವಾರ ಮಧ್ಯಾಹ್ನ ನಡೆದಿದೆ. ಕಾರು, ಬೈಕ್ ಮತ್ತು ಬಸ್‌ಗಳ ನಡುವೆ...

ರಾಜ್ಯ

0 ಭೋಪಾಲ್ :‌ ತನ್ನ ನಾಲ್ವರು ಮಕ್ಕಳನ್ನು ಬಾವಿಗೆ ದೂಡಿ ಬಳಿಕ ತಾನೂ ಬಾವಿಗೆ ಹಾರಿದ ಮಹಿಳೆ ಜೀವ ಭಯದಿಂದ ತನ್ನ ಹಿರಿ ಮಗಳೊಂದಿಗೆ ತನ್ನನ್ನು ರಕ್ಷಿಸಿಕೊಂಡ ಘಟನೆ ಮಧ್ಯ ಪ್ರದೇಶದ ಬುರ್ಹಾನ್‌ಪುರ...

ಕರಾವಳಿ

1 ಕಾಪು : ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಮತ್ತು ಸಹ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಬಳಿ ಇಂದು...

ಸಿನಿಮಾ

1 ಕೊಚ್ಚಿ : ಮಲಯಾಳಂ ಖ್ಯಾತ ನಟ ಇನೋಸೆಂಟ್ ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆ ನಿಧನರಾಗಿದ್ದಾರೆ. ಇನೋಸೆಂಟ್(75) ಅವರು ಈ ಹಿಂದೆ ಕ್ಯಾನ್ಸರ್ ನಿಂದ ಗುಣಮುಖರಾದ ಆ ಬಳಿಕ ಗಂಟಲು ಸೋಂಕಿಗೆ ಒಳಗಾಗಿದ್ದರು....

ಜ್ಯೋತಿಷ್ಯ

0 ದಿನಾಂಕ : ೨೭-೦೩-೨೩, ವಾರ: ಸೋಮವಾರ, ತಿಥಿ : ಷಷ್ಠಿ, ನಕ್ಷತ್ರ: ರೋಹಿಣಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ಸ್ನೇಹಿತರೊಂದಿಗೆ ಸಮಯ ಕಳೆಯುವಿರಿ. ಕೆಲಸದ ವಿಚಾರದಲ್ಲಿ ಶುಭ ಸುದ್ಧಿ. ಶಿವನ ನೆನೆಯಿರಿ....

ಕ್ರೀಡೆ

1 ಮಹಿಳಾ ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ದೇಶಕ್ಕೆ ಎರಡನೇ ಪದಕ ಲಭಿಸಿದೆ. 45-48 ಕೆಜಿ ವಿಭಾಗದಲ್ಲಿ ನೀತು ಗಂಗಾಸ್ ಚಿನ್ನದ ಪದಕ ಗೆದ್ದರು. ಈಗ ಸ್ವೀಟಿ ಬೂರಾ 75-81 ಕೆಜಿ ವಿಭಾಗದಲ್ಲಿ ಚಿನ್ನದ...

ಜ್ಯೋತಿಷ್ಯ

0 ದಿನಾಂಕ : ೨೬-೦೩-೨೩, ವಾರ : ಭಾನುವಾರ, ತಿಥಿ: ಪಂಚಮಿ, ನಕ್ಷತ್ರ: ಕೃತ್ತಿಕಾ ಅಂದುಕೊಂಡ ಕಾರ್ಯ ಸಿದ್ಧಿ. ಪಾಲುದಾರರತ್ತ ಗಮನ ಅಗತ್ಯ. ಶಿವನ ಆರಾಧಿಸಿ. ಆಹಾರ ಕ್ರಮ ಬದಲಿಸಿದರೆ ಉತ್ತಮ. ಸಂಗಾತಿಯೊಂದಿಗೆ...

ಕರಾವಳಿ

0 ಕಾಪು : ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಮತ್ತು ಸಹ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಳೂರು ವೆಸ್ಟ್ ಕೋಸ್ಟ್ ನರ್ಸರಿ ಬಳಿ ಇಂದು...

Uncategorized

0 ಚಲನಚಿತ್ರ ನಿರ್ದೇಶಕ ಮತ್ತು ನಿರ್ಮಾಪಕ ರಾಜ್ ಕೌಶಲ್ ಹೃದಯಾಘಾತದಿಂದ ಬುಧವಾರ ಬೆಳಗ್ಗೆ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾದರು. ಪತಿಯ ನಿಧನದಿಂದ ನಟಿ ಮಂದಿರಾ ಬೇಡಿ ದುಃಖಕ್ಕೀಡಾಗಿದ್ದರೂ ಪತಿಯ ಅಂತ್ಯಕ್ರಿಯೆಯನ್ನು ತಾವೇ ನಡೆಸಿದ್ದಾರೆ....

ಸಿನಿಮಾ

0 ಕನ್ನಡದ ಹಿರಿಯ ನಟ, ರಾಜಕಾರಣಿ ಜಗ್ಗೇಶ್ ಅವರ ಪುತ್ರನ ಕಾರು ಚಲಿಸುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಬೆಂಗಳೂರು – ಹೈದ್ರಾಬಾದ್ ನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಜಗ್ಗೇಶ್ ಪುತ್ರ...

ರಾಜ್ಯ

0 ಉತ್ತರ ಕನ್ನಡ : ದಾಂಡೇಲಿಯ ಕೋಗಿಲಬನ ಗ್ರಾಮದಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ ಗೊಂಡಿದ್ದು ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿತ್ತು.ಸುಮಾರು ಅರ್ಧ ಘಂಟೆಗೂ ಅಧಿಕ ಕಾಲ ಗ್ರಾಮದ ರಸ್ತೆಗಳಲ್ಲಿ ತಿರುಗಾಡಿದ ಮೊಸಳೆ...

ಸಿನಿಮಾ

0 ಚಂದನವನ : ಪುನೀತ್ ರಾಜ್ ಕುಮಾರ್ ಹಾಗೂ ಪವನ್ ಕಾಂಬಿನೇಷನ್ ನಲ್ಲಿ ಸಿನಿಮಾವೊಂದು ಮೂಡಿ ಬರಲಿದೆ ಅನ್ನೋದೆ ಭಾರೀ ಕುತೂಹಲ ಕೆರಳಿಸಿತ್ತು. ಇದೀಗ ಚಿತ್ರದ ಟೈಟಲ್ ಅನೌನ್ಸ್ ಆಗಿದ್ದು, ಇದು ಮತ್ತಷ್ಟು...

ಕರಾವಳಿ

0 ಉಡುಪಿ: ಕೋವಿಡ್-19 ರ ಲಾಕ್ ಡೌನ್ ಕಾರಣದಿಂದ ಸುಮಾರು ಎರಡೂವರೆ ತಿಂಗಳ ಕಾಲ ಖಾಸಗಿ ಬಸ್ಸುಗಳ ಸಂಚಾರ ಸ್ಥಗಿತಗೊಂಡಿತ್ತು . ಅನ್ ಲಾಕ್ 2.0 ಮಾರ್ಗಸೂಚಿಯಂತೆ ಇಂದಿನಿಂದ ಖಾಸಗಿ ಬಸ್ಸುಗಳು ಮತ್ತೆ...

ಜ್ಯೋತಿಷ್ಯ

0 ೧-೭-೨೧, ಗುರುವಾರ, ಸಪ್ತಮೀ ಉದ್ಯೋಗ ಪ್ರಾಪ್ತಿ. ಸಂತಸ. ಗುರುಪೂಜೆ ಮಾಡಿ. ಸ್ಥಾನ ನಾಶ. ಚಿಂತೆ ಕಾಡಲಿದೆ. ಗಣೇಶನ ನೆನೆಯಿರಿ. ರೋಗಶಮನ. ಅನಾವಶ್ಯಕ ಚಿಂತೆ ಬೇಡ. ಗೋಪೂಜೆ ಮಾಡಿ. ಜಯಪ್ರಾಪ್ತಿ. ಸಂತಸ. ಹನುಮಂತನ...

ಕರಾವಳಿ

0 ಉಡುಪಿ : ಜಿಲ್ಲೆಯಲ್ಲಿನ ಬ್ಯಾಂಕುಗಳು ಗೃಹಸಾಲ, ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಕ್ಕೆ, ಶಿಕ್ಷಣ ಹಾಗೂ ಆದ್ಯತಾ ವಲಯದವರಿಗೆ ಸಾಲ ನೀಡುವ ಯೋಜನೆಗೆ ಸಂಬಂಧಿಸಿದಂತೆ ಇನ್ನೂ ಹೆಚ್ಚಿನ ಪ್ರಗತಿಯನ್ನು ಸಾಧಿಸಬೇಕು ಎಂದು...

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಉಡುಪಿ : ವನಮಹೋತ್ಸವ ಅಂಗವಾಗಿ ಗಿಡಗಳನ್ನು ನೆಡು ಕಾರ್ಯಕ್ರಮ ನಿಟ್ಟೂರಿನ ಸರ್ಕಾರಿ ವೀಕ್ಷಣಾಲಯದಲ್ಲಿ ನಡೆಯಿತು. ಬಾಲನ್ಯಾಯ ಮಂಡಳಿಯ ಗೌರವಾನ್ವಿತ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮನಾಥ್...

ಕರಾವಳಿ

0 ಕಾಪು : ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆ ಜಂಕ್ಷನ್ ಬಳಿ ಬುಧವಾರ ಮುಂಜಾನೆ ಟ್ಯಾಂಕರ್ ನ‌ ಹಿಂಬದಿಗೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಮೂಲ್ಕಿ ಗೃಹರಕ್ಷಕ ದಳದ ಸಿಬ್ಬಂದಿ...

Advertisement
error: Content is protected !!