ಕ್ರೀಡೆ
1 ನವದೆಹಲಿ: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಕ್ರಿಕೆಟ್‌ನಿಂದ ದೂರ ಉಳಿದಿದ್ದ ಭಾರತೀಯ ಕ್ರಿಕೆಟ್ ಆಟಗಾರ ರಿಷಬ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳಲು ಸಮ್ಮತಿ ದೊರೆತಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ...
Hi, what are you looking for?
1 ನವದೆಹಲಿ: ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡು ಕ್ರಿಕೆಟ್‌ನಿಂದ ದೂರ ಉಳಿದಿದ್ದ ಭಾರತೀಯ ಕ್ರಿಕೆಟ್ ಆಟಗಾರ ರಿಷಬ್ ಪಂತ್ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ದೇಶೀಯ ಕ್ರಿಕೆಟ್‌ನಲ್ಲಿ ಪಾಲ್ಗೊಳ್ಳಲು ಸಮ್ಮತಿ ದೊರೆತಿದೆ ಎಂದು ತಿಳಿದುಬಂದಿದೆ. ಕಳೆದ ವರ್ಷ...
1 WORLDCUP 2023: ಭಾರತ ಹಾಗೂ ಇಂಗ್ಲೆಂಡ್ ನಡುವೆ ನಡೆದ ಪಂದ್ಯದಲ್ಲಿ ಭಾರತ ಗೆದ್ದು ಬೀಗಿದೆ. ಟಾಸ್ ಗೆದ್ದು ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮೊದಲು...
1 WORLDCUP 2023: ಬಾಂಗ್ಲಾದೇಶದ ವಿರುದ್ಧ ಶನಿವಾರ ನಡೆದ ಪಂದ್ಯದಲ್ಲಿ ನೆದರ್‌ಲ್ಯಾಂಡ್ ತಂಡ ಜಯಭೇರಿ ಬಾರಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನೆದರ್ಲ್ಯಾಂಡ್ಸ್ ತಂಡ ತಮ್ಮ ನಾಯಕ ಸ್ಕಾಟ್ ಎಡ್ವರ್ಡ್ಸ್ ಅವರ...
0 World Cup 2023 : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವೆ ನಡೆದ ಪಂದ್ಯದಲ್ಲಿ ಪಾಕಿಸ್ತಾನ ಸೋಲುಂಡಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಮ್ ಮೊದಲು ಬ್ಯಾಟಿಂಗ್ ಮಾಡಲು...
1 WORLDCUP 2023: ಆಫ್ರಿಕಾ ತಂಡ ಇಂಗ್ಲೆಂಡ್ ತಂಡವನ್ನು 229 ರನ್‌ಗಳ ಬೃಹತ್ ಅಂತರದಿಂದ ಸೋಲಿಸಿದೆ. ವಿಶ್ವಕಪ್ 2023ರ ಪಂದ್ಯಾವಳಿಯ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಪಂದ್ಯ ಮುಂಬೈನ ವಾಂಖೆಡೆ ಮೈದಾನದಲ್ಲಿ...
0 ಹೊಸದಿಲ್ಲಿ : ಗಾಯಕ್ಕೆ ತುತ್ತಾಗಿರುವ ಭಾರತ ತಂಡದ ಹಾರ್ದಿಕ್ ಪಾಂಡ್ಯ ಅಕ್ಟೋಬರ್ 22 ರಂದು ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಪಂದ್ಯದಿಂದ ಹೊರ ನಡೆದಿದ್ದಾರೆ. ಈ ಬಗ್ಗೆ ಬಿಸಿಸಿಐ ಶುಕ್ರವಾರ ಖಚಿತ ಪಡಿಸಿದೆ. ಗುರುವಾರ...
1 WORLDCUP 2023 : ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕ್ರಿಕೆಟ್ ಲೋಕದ ಇಬ್ಬರು ದೈತ್ಯ ಆಟಗಾರರ ದಾಖಲೆ ಮುರಿದಿದ್ದಾರೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯಷನ್ ಕ್ರೀಡಾಂಗಣದಲ್ಲಿ ನಡೆದ ಇಂದಿನ ಪಂದ್ಯದಲ್ಲಿ...
0 ಇಸ್ಲಾಮಾಬಾದ್ : ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಮಂಗಳವಾರ ಸಂಜೆ ಎಕ್ಸ್‌ನಲ್ಲಿ ಪೋಸ್ಟೊಂದನ್ನು ಹಾಕಿದ್ದು, “2023 ರ ಅಕ್ಟೋಬರ್ 14 ರಂದು ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದ ಸಮಯದಲ್ಲಿ ಪಾಕಿಸ್ತಾನ...
1 ನವದೆಹಲಿ: ನಾಯಕ ರೋಹಿತ್ ಶರ್ಮಾ (Rohit Sharma) ಸ್ಫೋಟಕ ಶತಕ, ವಿರಾಟ್ ಕೊಹ್ಲಿ ಅರ್ಧಶತಕದ ನೆರವಿನಿಂದ ಭಾರತ ವಿಶ್ವಕಪ್ ಕ್ರಿಕೆಟ್‌ನಲ್ಲಿ ಅಫ್ಘಾನಿಸ್ತಾನದ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದೆ. ಈ...
0 ಚೆನ್ನೈ: ಏಕದಿನ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಆಸ್ಟ್ರೇಲಿಯಾ ಎಲ್ಲಾ ವಿಕೆಟ್...