ಕ್ರೀಡೆ
0 ಕೊಲೊಂಬೊ : ಭಾರತವು ಶ್ರೀಲಂಕಾ ವಿರುದ್ಧ ಗೆದ್ದು ಏಷ್ಯಾಕಪ್ ತನ್ನದಾಗಿಸಿಕೊಂಡಿದೆ.
Hi, what are you looking for?
0 ಕೊಲೊಂಬೊ : ಭಾರತವು ಶ್ರೀಲಂಕಾ ವಿರುದ್ಧ ಗೆದ್ದು ಏಷ್ಯಾಕಪ್ ತನ್ನದಾಗಿಸಿಕೊಂಡಿದೆ.
1 ಕೊಲಂಬೊ: ಏಷ್ಯಾ ಕಪ್ 2023 ಫೈನಲ್ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ ಗೆಲುವು ಸಾಧಿಸಿದೆ. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ತಂಡವು ಕೇವಲ 51 ರನ್‌ಗಳ ಗುರಿ ನೀಡಿತ್ತು....
0 ಕೊಲಂಬೊ: ಏಷ್ಯಾ ಕಪ್ 2023 ಫೈನಲ್ ಪಂದ್ಯದಲ್ಲಿ ಭಾರತಕ್ಕೆ ಶ್ರೀಲಂಕಾ ತಂಡವು ಕೇವಲ 51 ರನ್‌ಗಳ ಗುರಿ ನೀಡಿದೆ. ಶ್ರೀಲಂಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಓವರ್‌ನ ಮೂರನೇ...
1 ಕೊಲಂಬೊ: ಏಷ್ಯಾ ಕಪ್ ಕೂಟದ ಕೊನೆಯ ಸೂಪರ್ ಫೋರ್ ಪಂದ್ಯವನ್ನು ಇಂದು ಆಡುತ್ತಿದೆ. ಈಗಾಗಲೇ ಫೈನಲ್‌ಗೆ ಲಗ್ಗೆ ಇಡಲು ವಿಫಲವಾಗಿರುವ ಬಾಂಗ್ಲಾದೇಶ ತಂಡದ ವಿರುದ್ಧ ಭಾರತ ತೊಡೆ ತಟ್ಟಿದೆ. ಈ ಸಂದರ್ಭದಲ್ಲಿ...
1 ತಾಯ್ನಾಡಿನ ಪ್ರೇಕ್ಷಕರ ಎದುರು ಅಮೋಘ ಪ್ರದರ್ಶನ ನೀಡಿದ ಶ್ರೀಲಂಕಾ ತಂಡ ಸೆಮಿಫೈನಲ್ ಮಹತ್ವ ಪಡೆದಿದ್ದ ಏಷ್ಯಾಕಪ್ ಸೂಪರ್ 4 ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಕೊನೇ ಎಸೆತದಲ್ಲಿ 2ವಿಕೆಟ್ ಅಂತರದಲ್ಲಿ ಮಣಿಸುವ ಮೂಲಕ...
2 ಏಷ್ಯಾಕಪ್ ಸೂಪರ್ 4 ಎರಡನೇ ಪಂದ್ಯದ ಅಲ್ಪ ಮೊತ್ತದ ಕಾದಾಟದಲ್ಲಿ ಭಾರತ, ಶ್ರೀಲಂಕಾ ವಿರುದ್ಧ 41ರನ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಈ ಮೂಲಕ ಭಾರತದ ಫೈನಲ್ ಪ್ರವೇಶ ಬಹುತೇಕ ಖಚಿತಗೊಂಡಿತು. ಟಾಸ್...
2 ವಿಶ್ವದ ಭಯಾನಕ ಬೌಲರ್‌ಗಳೆಂದೇ ಹೆಸರಾಗಿರುವ ಪಾಕಿಸ್ತಾನದ ವೇಗದ ಬೌಲಿಂಗ್ ದಾಳಿಯನ್ನು ಪುಡಿಗಟ್ಟಿದ ಭಾರತದ ಅಗ್ರ ನಾಲ್ವರು ಬ್ಯಾಟ್ಸ್‌ಮನ್‌ಗಳು ಹಲವು ದಾಖಲೆಗಳನ್ನು ಬರೆದಿದ್ದಾರೆ. ಏಷ್ಯಾಕಪ್ ಸೂಪರ್ 4 ಸುತ್ತಿನಲ್ಲಿ ಭಾನುವಾರ ಆರಂಭಗೊಂಡ ಪಾಕಿಸ್ತಾನ...
1 ನವದೆಹಲಿ : ಗಾಯದ ಸಮಸ್ಯೆಯಿಂದಾಗಿ ಮೊದಲ ಎರಡು ಗುಂಪು ಪಂದ್ಯಗಳಿಂದ ಹೊರಗುಳಿದಿದ್ದ ಕೆಎಲ್ ರಾಹುಲ್ ನಂತರ ಸಂಜು ಸ್ಯಾಮ್ಸನ್ ಅವರನ್ನು ಏಷ್ಯಾ ಕಪ್ 2023 ಗಾಗಿ ಭಾರತ ತಂಡದಿಂದ ಕೈ ಬಿಡಲಾಗಿದೆ....
0 ನವದೆಹಲಿ : ಭಾರತ ಮತ್ತು ಪಾಕಿಸ್ತಾನ ನಡುವಿನ ಏಷ್ಯಾಕಪ್ 2023ರ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಕ್ಯಾಂಡಿಯ ಪಲ್ಲೆಕೆಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುಪೆ ಏಷ್ಯಾಕಪ್ 2023ರ ಪಂದ್ಯಾವಳಿ...