Connect with us

Hi, what are you looking for?

Diksoochi News

All posts tagged "covaccine"

ಕರಾವಳಿ

1 ಉಡುಪಿ : ಕೊವ್ಯಾಕ್ಸಿನ್ ಅಥವಾ ಕೋವಿಶಿಲ್ಡ್ 2 ನೇ ಡೋಸ್ ಲಸಿಕೆ ಪಡೆದು 6 ತಿಂಗಳು (26 ವಾರ) ಆಗಿರುವ 18 ವರ್ಷ ಮೇಲ್ಪಟ್ಟವರಿಗೆ ಕೋರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ಲಸಿಕೆಯು ಜನವರಿ...

ರಾಜ್ಯ

0 ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಆರ್ಭಟಿಸಲು ಶುರುವಿಟ್ಟಿದೆ. ಜೆಎನ್.1 ಕೋವಿಡ್ ಉಪತಳಿ‌ ಸೋಂಕು ಹೆಚ್ಚುತ್ತಿದೆ. ಹೀಗಾಗಿ ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಶುರು ಮಾಡಲು...

ರಾಜ್ಯ

1 ಬೆಂಗಳೂರು : ರಾಜ್ಯದಲ್ಲಿ ಜೆಎನ್.1 ಉಪತಳಿ ಹೆಚ್ಚಾಗುವ ಸಾಧ್ಯತೆಗಳಿವೆ. ನಿನ್ನೆಯ 60 ಸ್ಯಾಂಪಲ್ಸ್ ನಲ್ಲಿ 34 JN.1 ಪ್ರಕರಣಗಳು ಪತ್ತೆಯಾಗಿವೆ. ಟೆಸ್ಟ್ ಹೆಚ್ಚಿಗೆ ಮಾಡಿದಷ್ಟು ಸ್ಪ್ರೆಡಿಂಗ್ ಗೊತ್ತಾಗುತ್ತೆ. ಹೀಗಾಗಿ ಇಂದಿನಿಂದ ನಿತ್ಯ...

ರಾಷ್ಟ್ರೀಯ

0 ನವದೆಹಲಿ : ದೇಶದಲ್ಲಿ ಹಠಾತ್ ಹೃದಯಾಘಾತ ಪ್ರಕರಣ ಹೆಚ್ಚುತ್ತಿದೆ. ಇದು ಸಹಜವಾಗಿಯೇ ಜನರಲ್ಲಿ ಭಯ ಮೂಡಿಸಿದೆ. ಈ ಬಗ್ಗೆ ದೇಶಾದ್ಯಂತ ಕೊರೋನಾ ಲಸಿಕೆ ಮೇಲೆ ಅನುಮಾನ ವ್ಯಕ್ತ ಪಡಿಸಲಾಗಿತ್ತು. ಲಸಿಕೆಯಿಂದಾಗಿಯೇ ಹೃದಯಾಘಾತ...

ಕರಾವಳಿ

2  ಉಡುಪಿ:  ಜಿಲ್ಲೆಯಲ್ಲಿ ಕೋವಿಡ್ ಲಸಿಕಾ ಮೇಳವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಸಲುವಾಗಿ ಆಶಾ ಕಾರ್ಯಕರ್ತೆಯರು ಪ್ರತಿ ಮನೆಗಳಿಗೆ ಭೇಟಿ ನೀಡಿ, 60 ವರ್ಷ ಮೇಲ್ಪಟ್ಟವರಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಲು ಬಾಕಿ ಇರುವವರನ್ನು ಗುರುತಿಸಿ,...

ರಾಷ್ಟ್ರೀಯ

1 ನವದೆಹಲಿ: ಕೋವಿಡ್-19 ವಿರುದ್ಧ ಲಸಿಕೆ ಹಾಕಿಸಿಕೊಳ್ಳಲು ಯಾವುದೇ ವ್ಯಕ್ತಿಯನ್ನು ಒತ್ತಾಯಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಎಲ್.ನಾಗೇಶ್ವರ ರಾವ್ ಮತ್ತು ಬಿ.ಆರ್.ಗವೈ ಅವರಿದ್ದ ದ್ವಿಸದಸ್ಯ ಪೀಠ,...

ಕರಾವಳಿ

3 ಉಡುಪಿ: ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ಸಹ ಅಸ್ವಸ್ಥತೆ ಹೊಂದಿರುವ ಫಲಾನುಭವಿಗಳಿಗೆ ಜನವರಿ 10 ರಿಂದ ಕೋವಿಡ್ -19 ಮುನ್ನೆಚ್ಚರಿಕಾ ಡೋಸ್ ನೀಡಲು ಎಲ್ಲಾ...

ಕರಾವಳಿ

1 ಉಡುಪಿ: ಕೋವಿಡ್ ಸಂಭಾವ್ಯ ಮೂರನೇ ಅಲೆಯನ್ನು ಎದುರಿಸಲು ಅರ್ಹ ಎಲ್ಲರೂ ಲಸಿಕೆ ಪಡೆಯುವುದು ಅಗತ್ಯವಾಗಿದ್ದು, ಸಾರ್ವಜನಿಕರು ಲಸಿಕೆ ಪಡೆಯಲು ಪ್ರೇರೇಪಿಸಲು ಉಡುಪಿ ಜಿಲ್ಲಾಡಳಿತ 5 ಭಾಷೆಗಳಲ್ಲಿ ಆಡಿಯೋ ಮತ್ತು ವೀಡಿಯೋ ಜಿಂಗಲ್ಸ್...

ಅಂತಾರಾಷ್ಟ್ರೀಯ

0 ವಿಶ್ವ ಆರೋಗ್ಯ ಸಂಸ್ಥೆಯ (WHO) ಸ್ವತಂತ್ರ ಸಲಹಾ ಸಮಿತಿಯಾದ ತಾಂತ್ರಿಕ ಸಲಹಾ ಗುಂಪು ಕೋವ್ಯಾಕ್ಸಿನ್‌ ಲಸಿಕೆಯ ಜಾಗತಿಕ ಬಳಕೆಗಾಗಿ ಅಂತಿಮ ತುರ್ತು ಬಳಕೆ ಪಟ್ಟಿಗೆ ಸೇರಿಸಿದೆ. ಲಸಿಕೆಯ ಅಪಾಯ-ಪ್ರಯೋಜನ ಮೌಲ್ಯಮಾಪನ ನಡೆಸುವ...

Trending

error: Content is protected !!