Connect with us

Hi, what are you looking for?

Diksoochi News

All posts tagged "death"

ರಾಜ್ಯ

1 ಚಿಂಚೋಳಿ : ಬಾವಿಗೆ ಹಾರಿದ ತಂಗಿಯನ್ನು ರಕ್ಷಿಸಲು ಹೋಗಿ ಅಣ್ಣನೂ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟ್ಟಪಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯನ್ನ ನಂದಿನಿ...

ಕರಾವಳಿ

0 ಕಾರ್ಕಳ : ವಿದ್ಯುತ್ ಆಘಾತದಿಂದ ಕಿರಿಯ ಪವರ್ ಮ್ಯಾನ್ ಸಾವನ್ನಪ್ಪಿರುವ ಘಟನೆ ಕಾರ್ಕಳದಲ್ಲಿ ಜ.೨೮ ರಂದು ಸಂಜೆ ೭ ಗಂಟೆಗೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನೀಲಾನಗರ ಗ್ರಾಮದ ಶ್ರೀನಿವಾಸ(೨೮) ಮೃತ ಯುವಕ....

ಕರಾವಳಿ

1 ಹೆಬ್ರಿ : ಕಾರೊಂದು ರಿಕ್ಷಾ ಹಾಗೂ ಸರಕಾರಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಭಾನುವಾರ ಬೆಳಗ್ಗೆ ನಾಡ್ಪಾಲು ಗ್ರಾಮದ ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ. ಮೃತರನ್ನು ಶಾಂತಮ್ಮ(77) ಎಂದು...

ಕರಾವಳಿ

0 ಬಂಟ್ವಾಳ : ಕಾಡಿಗೆ ವ್ಯಾಪಿಸುತ್ತಿದ್ದ ಬೆಂಕಿ ನಂದಿಸಲು ಹೋಗಿ ವೃದ್ಧ ದಂಪತಿ ಜೀವವನ್ನೇ ಕಳೆದುಕೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ದಂಪತಿಯನ್ನು ಗಿಲ್ಬರ್ಟ್ ಕಾರ್ಲೋ(78) ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಎಂದು ಗುರುತಿಸಲಾಗಿದೆ....

ರಾಜ್ಯ

1 ಬೆಂಗಳೂರು: ವ್ಯಕ್ತಿಯೋರ್ವ ತನ್ನ ಮಗನನ್ನೇ ಗುಂಡಿಟ್ಟು ಕೊಂದಿರುವ ಘಟನೆ ಬೆಂಗಳೂರಿನ ಕಾಮಾಕ್ಷಿಪಾಳ್ಯದ ಬಳಿ ನಡೆದಿದೆ. ಮೃತರನ್ನು ಕರೆಕಲ್ಮನೆ ನಿವಾಸಿ 32 ವರ್ಷದ ನರ್ತನ್ ಬೋಪಣ್ಣ ಎಂದು ಗುರುತಿಸಲಾಗಿದೆ. ಯಾವುದೋ ವಿಷಯಕ್ಕೆ ನರ್ತನ್ ಮತ್ತು...

ರಾಷ್ಟ್ರೀಯ

1 ಮುಂಬೈನ ಗ್ರಾಂಟ್ ರಸ್ತೆಯ ಕಮಾತಿಪುರದ ರೆಸ್ಟೋರೆಂಟ್‌ನಲ್ಲಿ ಶುಕ್ರವಾರ ಮುಂಜಾನೆ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಸಮೀಪದ ಮಾಲ್ ಮತ್ತು ಬಹುಮಹಡಿ ಕಟ್ಟಡವನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಮುಂಬೈ ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ....

ಕರಾವಳಿ

0 ಶಂಕರನಾರಾಯಣ: ಮಗನ ಸಾವಿನಿಂದ ಆಘಾತಗೊಂಡು ಆಕಸ್ಮಿಕವಾಗಿ ಕೆರೆಗೆ ಬಿದ್ದು ತಾಯಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವಾರಿಜಾ ಮೃತಪಟ್ಟವರು. ವಾರಿಜಾ ಅವರ ಮಗ ಅರುಣ ಕಳೆದ ಜುಲೈನಲ್ಲಿ ವಂಡಾರು ಎಂಬಲ್ಲಿ ರಸ್ತೆ ಅಪಘಾತಕ್ಕೆ...

ಕರಾವಳಿ

0 ಉಡುಪಿ: ಬೊಲೆರೋ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಮೃತಪಟ್ಟ ಘಟನೆ ಅಂಬಲಪಾಡಿ ಗ್ರಾಮದ ನಿಸರ್ಗ ಫ್ರೆಶ್ ಆಯಿಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶನಿವಾರ (ಜ.20) ರಾತ್ರಿ ನಡೆದಿದೆ....

ರಾಜ್ಯ

0 ಚಿತ್ರದುರ್ಗ:  ಎಲ್‌ಪಿಜಿ ಸಿಲಿಂಡರ್ ಸ್ಫೋಟಗೊಂಡು ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ದಾರುಣ ಘಟನೆ ಹೊಳಲ್ಕೆರೆ ತಾಲೂಕಿನ ಹೊಸಹಳ್ಳಿಯಲ್ಲಿ ಭಾನುವಾರ ನಡೆದಿದೆ.  ಮೃತ ಮಹಿಳೆಯನ್ನು ಲಕ್ಷ್ಮಮ್ಮ(38) ಎಂದು ಗುರುತಿಸಲಾಗಿದೆ. ರೇಣುಕಮ್ಮ ಮತ್ತು...

ರಾಷ್ಟ್ರೀಯ

0 ನಂಜನಗೂಡು: ಕಪಿಲ ನದಿಯಲ್ಲಿ ಬೆಳಿಗ್ಗೆ ಸ್ನಾನಕ್ಕೆಂದು ಇಳಿದಿದ್ದ ಅಯ್ಯಪ್ಪ ಮಾಲಾಧಾರಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. ಮೃತರನ್ನು ತುಮಕೂರು ಮೂಲದ ಗವಿ ರಂಗ(19), ರಾಕೇಶ್(19) ಹಾಗೂ ಅಪ್ಪು(16) ಎಂದು...

error: Content is protected !!