Connect with us

Hi, what are you looking for?

Diksoochi News

All posts tagged "diksoochiudupi"

ಕರಾವಳಿ

1 ಮಂಗಳೂರು: ಮಾಜಿ ಸಚಿವ ಯು.ಟಿ ಖಾದರ್‌ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆ ಅವರ ಮೂರು ದಿನಗಳ ಎಲ್ಲಾ ನಿಗದಿತ ಕಾರ್ಯಕ್ರಮಗಳನ್ನು ರದ್ದುಪಡಿಸಲಾಗಿದೆ. ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ...

ಜ್ಯೋತಿಷ್ಯ

0 ದಿನಾಂಕ : ೨೫-೦೮-೨೨, ವಾರ : ಗುರುವಾರ, ತಿಥಿ: ತ್ರಯೋದಶಿ, ನಕ್ಷತ್ರ: ಪುಷ್ಯ ಕೆಲಸದ ವಿಚಾರದಲ್ಲಿ ತಾಳ್ಮೆ ಇರಲಿ. ಕೋಪಾತಾಪ ಬೇಡ. ವ್ಯಾಪಾರಿಗಳಿಗೆ ನಷ್ಟ. ರಾಮನ ನೆನೆಯಿರಿ. ಯಾವುದೇ ನಿರ್ಧಾರ ತೆಗೆದುಕೊಳ್ಳುವಾಗ...

ರಾಜ್ಯ

1 ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಪ್ರೇಮ್ ಸಿಂಗ್ ಗೆ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ ಪ್ರೇಮ್ ಸಿಂಗ್ ಚಾಕು ಇರಿತ ಪ್ರಕರಣದ ಪ್ರಮುಖ ಆರೋಪಿ...

ರಾಷ್ಟ್ರೀಯ

1 ಚಿತ್ತೂರು : ನಿಂತಿದ್ದ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ಬೆಂಗಳೂರು ಮೂಲದ ತಾಯಿ ಮತ್ತು ಆಕೆಯ ಮೂರು ವರ್ಷದ ಮಗ ಮೃತಪಟ್ಟಿರುವ ಘಟನೆ ಆಂಧ್ರಪ್ರದೇಶದಲ್ಲಿ ಚಿತ್ತೂರಿನಲ್ಲಿ ನಡೆದಿದೆ. ಗಂಗಾವರಂ ಸಮೀಪ ಈ...

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಶ್ರೀ ಮಹಾಲೀಂಗೇಶ್ವರ ದೇವಸ್ಥಾನದ ಬಳಿ ಅಗಸ್ಟ ೩೧ ರಂದು ನಡೆಯುವ ಗಣೇಶ ಚೌತಿಗೆ ಸಾರ್ವಜನಿಕ ಮತ್ತು ಮನೆಯಲ್ಲಿ ಪೂಜಿಸುವ ಮಣ್ಣಿನ ಗಣಪತಿ ವಿಗ್ರಹ ರಚನಾ...

Uncategorized

1 ಕಾಮನ್‌ವೆಲ್ತ್ ಗೇಮ್ಸ್ 2022:‌ ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ಭಾರತದ ತುಲಿಕಾ ಮಾನ್ ಮಹಿಳಾ ಜೂಡೋ 78 ಕೆಜಿ ವಿಭಾಗದಲ್ಲಿ ಬುಧವಾರ ನಡೆದ ಫೈನಲ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ನಾಲ್ಕು ಬಾರಿ ರಾಷ್ಟ್ರೀಯ ಚಾಂಪಿಯನ್...

ಕರಾವಳಿ

3 ಮಂಗಳೂರು : ಸುರತ್ಕಲ್‌ನಲ್ಲಿ ಯವಕನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಮಂಗಳಪೇಟೆಯ ಫಾಜಿಲ್ ಎಂಬಾತ ಕೊಲೆಗೀಡಾದವರು. ಬಟ್ಟೆ ಅಂಗಡಿಗೆ ನುಗ್ಗಿ ಚಾಕು ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಫಾಜಿಲ್ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

ಕರಾವಳಿ

2 ಪುತ್ತೂರು : ಪ್ರವೀಣ್‌ ಹತ್ಯೆ ಪ್ರಕರಣ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಝಾಕೀರ್‌ ಸವಣೂರ್‌, ಶಫೀಕ್‌ ಬೆಳ್ಳಾರೆ ಎಂಬ ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಎಸ್‌ಪಿ ಋಷಿಕೇಶ ಸೋನಾವಣೆ ಹೇಳಿದ್ದಾರೆ....

Uncategorized

1 ನವದೆಹಲಿ : ಸಿಡಬ್ಲ್ಯೂಜಿ ಉದ್ಘಾಟನಾ ಸಮಾರಂಭದಲ್ಲಿ ಪಿ.ವಿ.ಸಿಂಧು ಭಾರತದ ಧ್ವಜಧಾರಿಯಾಗಲಿದ್ದಾರೆ ಎಂದು ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಬುಧವಾರ ಖಚಿತ ಪಡಿಸಿದೆ. ಎರಡು ಬಾರಿ ಒಲಿಂಪಿಕ್ ಪದಕ ಗೆದ್ದಿರುವ ಪಿ.ವಿ.ಸಿಂಧು ಬರ್ಮಿಂಗ್ಹ್ಯಾಮ್‌ನಲ್ಲಿ ನಡೆಯುವ...

ರಾಷ್ಟ್ರೀಯ

2 ಧಾರ್ : ಸರ್ಕಾರಿ ಬಸ್ ನರ್ಮದಾ ನದಿಗೆ ಉರುಳಿ ಬಿದ್ದ ಪರಿಣಾಮ 13 ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಧಾರ್‌ನಲ್ಲಿ ನಡೆದಿದೆ. ಇಂಧೋರ್‌ನಿಂದ ಬಸ್ ಮಹಾರಾಷ್ಟ್ರಕ್ಕೆ ತೆರಳುತ್ತಿತ್ತು. ಈ ವೇಳೆ ನರ್ಮದಾ...

error: Content is protected !!