ರಾಷ್ಟ್ರೀಯ
‘ನಾಟು ನಾಟು’ ಎಂದೆಂದಿಗೂ ನೆನಪಿನಲ್ಲಿ ಉಳಿಯುವ ಹಾಡು: ಆಸ್ಕರ್ ವಿಜೇತ RRR ಚಿತ್ರತಂಡವನ್ನು ಅಭಿನಂದಿಸಿದ ಪ್ರಧಾನಿ ಮೋದಿ
2 ನವದೆಹಲಿ : 95ನೇ ಅಕಾಡೆಮಿ ಅವಾರ್ಡ್ಸ್‌ನಲ್ಲಿ ಅತ್ಯುತ್ತಮ ಮೂಲ ಗೀತೆಗಾಗಿ ‘ನಾಟು ನಾಟು’ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿದೆ. ಸಂಗೀತ ಸಂಯೋಜಕ ಎಂಎಂ ಕೀರವಾಣಿ, ಗೀತರಚನೆಕಾರ ಚಂದ್ರಬೋಸ್ ಮತ್ತು ಜಾಗತಿಕ ಹಿಟ್ ಚಿತ್ರ...