Connect with us

Hi, what are you looking for?

All posts tagged "Featured"

ಕರಾವಳಿ

2 ಬೆಂಗಳೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ ಸಂಬಂಧ ದಾಸರಹಳ್ಳಿಯಲ್ಲಿ ಎನ್‌ಐಎ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ...

ರಾಜ್ಯ

1 ಬೆಂಗಳೂರು : ಬಿಜೆಪಿ ಶಾಸಕ ಮಾಡಾಳ್‌ ವಿರುಪಾಕ್ಷಪ್ಪ ಬೆಂಗಳೂರು, ದಾವಣಗೆರೆ ಹಾಗೂ ಚನ್ನಗಿರಿಯಲ್ಲಿ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ನಡುವೆ ಇಂದು ಕಾಂಗ್ರೆಸ್‌ ನಾಯಕರುಗಳು...

ರಾಜ್ಯ

1 ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್‌ಗೆ ಬಿಗ್ ಶಾಕ್ ಎದುರಾಗಿದೆ. ಮೈಸೂರಿನ ಹಾಲಿ ಶಾಸಕ ತನ್ವೀರ್ ಸೇಠ್ ಚುನವಣಾ ರಾಜಕೀಯದಿಂದ ನಿವೃತ್ತಿ ಬಯಸಿ ಎಐಸಿಸಿಗೆ ಪತ್ರ ಬರೆದಿದ್ದಾರೆ. ಅನಾರೋಗ್ಯದ ಕಾರಣ...

ಕರಾವಳಿ

1 ಅಲೆವೂರು : ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿರುವ ಘಟನೆ ಶಿವಳ್ಳಿ ಗ್ರಾಮದಲ್ಲಿ ನಡೆದಿದೆ.‌ ನೆಹರು ನಗರದಲ್ಲಿರುವ ದಿವಾಕರ ಪೂಜಾರಿ ಅವರ ಮನೆಯ ಮನೆಗೆ ನುಗ್ಗಿದ ಕಳ್ಳರು ಕಪಾಟಿನ ಒಳಗೆ ಇರಿಸಿದ ಅಂದಾಜು...

ಕರಾವಳಿ

2 ಉಡುಪಿ : ಕುಂಜಿಬೆಟ್ಟುವಿನಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಅವಧಿಗೂ ಮೀರಿ ಯಾವುದೇ ಪರವಾನಿಗೆ ಇಲ್ಲದೆ ಡಿಜೆ ಸೌಂಡ್‌ ಹಾಕಿದ್ದ ಮನೆಗೆ ದಾಳಿ ನಡೆಸಿ, ಸೊತ್ತುಗಳನ್ನು ವಶ ಪಡಿಸಿಕೊಂಡಿದ್ದಾರೆ. ಫೆ.26ರಂದು ಕುಂಜಿಬೆಟ್ಟು ಪರಿಸರದಲ್ಲಿ ತಡರಾತ್ರಿ...

ರಾಷ್ಟ್ರೀಯ

1 ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಕಾಶ್ಮೀರಿ ಪಂಡಿತನ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಭಯೋತ್ಪಾದಕನನ್ನು ಭದ್ರತಾ ಪಡೆಗಳು ಇಂದು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಅಕಿಬ್ ಮುಷ್ತಾಕ್ ಭಟ್ ಗುಂಡಿಕ್ಕಿ ಹತ್ಯೆಯಾದ ಭಯೋತ್ಪಾದಕ. ಆತ ಕಳೆದ...

ರಾಜ್ಯ

2 ಬೀದರ್ : ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ನ ಬ್ರೀಮ್ಸ್ ಮೆಡಿಕಲ್ ಕಾಲೇಜಿನಲ್ಲಿ ನಡೆದಿದೆ. ಎಂಬಿಬಿಎಸ್ ಅಂತಿಮ ವರ್ಷದ ವಿದ್ಯಾರ್ಥಿ ಶ್ರೀರಾಮ್(22) ಆತ್ಮಹತ್ಯೆ ಮಾಡಿಕೊಂಡವರು. ಆತ...

ಕರಾವಳಿ

0 ಪಡುಬಿದ್ರಿ : ಹೆಜಮಾಡಿಕೋಡಿಯಿಂದ ಮುಂಜಾನೆ ಮೂರು ಗಂಟೆಯ ವೇಳೆಗೆ ಮೀನುಗಾರಿಕೆ ಹೊರಟಿದ್ದ ನಾಡದೋಣಿಯೊಂದು ಅಳಿವೆ ಬಾಗಿಲಿನಲ್ಲಿ ದೊಡ್ಡ ಸಮುದ್ರದಲೆಯ ಹೊಡೆತಕ್ಕೆ ಸಿಲುಕಿ ಮುಗುಚಿ ಬಿದ್ದಿದೆ. ಪರಿಣಾಮ ಬೋಟಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಹೆಜಮಾಡಿಕೋಡಿ...

ರಾಷ್ಟ್ರೀಯ

1 ಭಾರತದ ಮಾಜಿ ರಾಷ್ಟ್ರಪತಿ ಪ್ರತಿಭಾದೇವಿ ಪಾಟೀಲ್ ಅವರ ಪತಿ ದೇವಿಸಿಂಗ್‌ ರಣಸಿಂಗ್‌ ಪಾಟೀಲ್‌ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ದೇವಿಸಿಂಗ್‌ ರಣಸಿಂಗ್‌ ಪಾಟೀಲ್‌ ಅವರಿಗೆ 88 ವರ್ಷ ವಯಸ್ಸಾಗಿತ್ತು, ಫೆ.12 ರಂದು ತನ್ನ...

ಕರಾವಳಿ

1 ಮಣಿಪಾಲ : ಕರಾವಳಿ ಭಾಗದಲ್ಲಿ ಹೈಟೆಕ್‌ ಡ್ರಗ್ಸ್‌ ಜಾಲ ಪತ್ತೆಯಾದ ಬೆನ್ನಲ್ಲೆ ಇದೀಗ ಮಣಿಪಾಲದಲ್ಲಿ ದ್ವಿಚಕ್ರವಾಹನದಲ್ಲಿ ಡ್ರಗ್ಸ್ ಮಾರುತ್ತಿದ್ದ ವ್ಯಕ್ತಿಯ ಬಂಧನ ಮಾಡಲಾಗಿದೆ ಎಂದು ತಿಳಿದುಬಂದಿದೆ. ಇಕ್ಬಾಲ್ ಶೇಖ್ (32) ಬಂಧಿತ...

error: Content is protected !!